ಆಳಂದ ತಾಲೂಕಿನ ಹೆಬ್ಬಳ್ಳಿ ಗ್ರಾಮ ಪಂಚಾಯಿತಿ ಪಿಡಿಒ (pdo) ಉಮಣ್ಣ ದನ್ನಿ ಲಂಚ ಪಡೆಯುತ್ತಿರುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಗ್ರಾಮ ಪಂಚಾಯಿತಿ ಸದಸ್ಯ ವಿಠ್ಠಲ್ ರಾಟೋಡ್ ಬಳೆ, ಏಳು ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಫಾರಂ ನಂಬರ್ 11 ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟು ರೆಡ್ ಅಂಡ್ ಆಗಿ ಲೋಕಾಯುಕ್ತರ ಅತಿಥಿಯಾಗಿದ್ದಾನೆ..
Post a Comment